ರಾಜ್ಯದಲ್ಲಿ ಎಣಿಕೆಗೆ 13 ಸಾವಿರಕ್ಕೂ ಹೆಚ್ಚು... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ರಾಜ್ಯದಲ್ಲಿ ಎಣಿಕೆಗೆ 13 ಸಾವಿರಕ್ಕೂ ಹೆಚ್ಚು ಸಿಬ್ಬಂದಿ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ 29 ಎಣಿಕಾಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಸಧ್ಯಕ್ಕೆ ಅಂಚೆ ಮತ ಎಣಿಕೆ ಆರಂಭವಾಗಿದೆ..

Update: 2024-06-04 02:53 GMT

Linked news