ಚಿಕ್ಕೋಡಿ ಮತ್ತು ಕಲಬುರಗಿಯಲ್ಲಿ ಕಾಂಗ್ರೆಸ್... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಚಿಕ್ಕೋಡಿ ಮತ್ತು ಕಲಬುರಗಿಯಲ್ಲಿ ಕಾಂಗ್ರೆಸ್ ಮುನ್ನಡೆ

ಆರಂಭಿಕ ಟ್ರೆಂಡ್‌ನಲ್ಲಿ ಚಿಕ್ಕೋಡಿ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ.

Update: 2024-06-04 03:54 GMT

Linked news