ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಮೈಸೂರು- ಕೊಡಗು ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 58,596 ಮತಗಳನ್ನು ಗಳಿಸಿ 7,008 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ 51,588 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

Update: 2024-06-04 04:34 GMT

Linked news