ಶಿವಮೊಗ್ಗ ಲೋಕಸಭಾ ಚುನಾವಣೆಶಿವಮೊಗ್ಗ: ಶಿವಮೊಗ್ಗ ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಶಿವಮೊಗ್ಗ ಲೋಕಸಭಾ ಚುನಾವಣೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಚಾಲನೆಯಲ್ಲಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ ಕುಮಾರ್ ಅವರಿಗಿಂತ 12,485 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿ.ವೈ.ರಾಘವೇಂದ್ರ 41,977, ಗೀತಾ ಶಿವರಾಜಕುಮಾರ್ 29,492 ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ 2,391 ಮತಗಳನ್ನು ಪಡೆದಿದ್ದಾರೆ.

Update: 2024-06-04 04:36 GMT

Linked news