ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಬಿಜೆಪಿ ಅಭ್ಯರ್ಥಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು 36,394 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು 28,211 ಮತಗಳನ್ನು ಪಡೆದಿದ್ದಾರೆ.

ಮಂಜುನಾಥ್ ಅವರು 8,183 ಮತಗಳ ಮುನ್ನಡೆ ಸಾಧಿಸಿದ್ದಾರೆ.

Update: 2024-06-04 04:38 GMT

Linked news