ಉತ್ತರ ಕನ್ನಡ ಲೋಕಸಭಾ ಕ್ಷೇತ್ರಉತ್ತರ ಕನ್ನಡ ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 42,156 ಮತಗಳ ಮುನ್ನಡೆ ಸಾಧಿಸಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ 76,198 ಮತ ಗಳಿಸಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ವರ 34,042 ಮತ ಗಳಿಸಿದ್ದಾರೆ.

Update: 2024-06-04 04:44 GMT

Linked news