ಧಾರವಾಡ ಲೋಕಸಭಾ ಕ್ಷೇತ್ರಧಾರವಾಡ: ಧಾರವಾಡ ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಧಾರವಾಡ ಲೋಕಸಭಾ ಕ್ಷೇತ್ರ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು 342354 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 277232 ಮತಗಳನ್ನು ಪಡೆದಿದ್ದಾರೆ.

ಜೋಶಿ ಅವರು 65122 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Update: 2024-06-04 06:09 GMT

Linked news