ರಾಯಚೂರು ಲೋಕಸಭಾ ಕ್ಷೇತ್ರರಾಯಚೂರು ಎಸ್.ಟಿ.ಮೀಸಲು ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ರಾಯಚೂರು ಲೋಕಸಭಾ ಕ್ಷೇತ್ರ

ರಾಯಚೂರು ಎಸ್.ಟಿ.ಮೀಸಲು ಲೋಕಸಭಾ ಕ್ಷೇತ್ರದ ಎಣಿಕೆಯಲ್ಲಿ ಕಾಂಗ್ರೆಸ್‌ನ ಜಿ.ಕುಮಾರ ನಾಯಕ 99,437 ಹಾಗೂ ಬಿಜೆಪಿಯ ರಾಜಾ ಅಮರೇಶ್ವರ ನಾಯಕ 91,730 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 7,707 ಮತಗಳ ಅಂತರದಿಂದ ಮುಂದೆ ಇದ್ದಾರೆ. 1,672 ಮಂದಿ ನೋಟಾ ಚಲಾಯಿಸಿದ್ದಾರೆ.

Update: 2024-06-04 06:13 GMT

Linked news