ದಕ್ಷಿಣ ಕನ್ನಡ ಲೋಕಸಭಾ ಚುನಾವಣೆದಕ್ಷಿಣ ಕನ್ನಡ ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ 50,453 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚೌಟ 2,42,383 ಮತ, ಕಾಂಗ್ರೆಸ್ ನ ಪದ್ಮರಾಜ್ ಆರ್.ಪೂಜಾರಿ 1,91,930 ಮತ ಪಡೆದಿದ್ದಾರೆ. ನೋಟಾಕ್ಕೆ 7780 ಮತ ಚಲಾವಣೆ ಆಗಿದೆ.

Update: 2024-06-04 06:14 GMT

Linked news