ಕೊಪ್ಪಳ ಲೋಕಸಭಾ ಕ್ಷೇತ್ರಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಕೊಪ್ಪಳ ಲೋಕಸಭಾ ಕ್ಷೇತ್ರ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮುನ್ನಡೆ ಹಂತಹಂತವಾಗಿ ಕುಸಿತದ ಹಾದಿಯಲ್ಲಿ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ 76 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

ರಾಜಶೇಖರ 2,76,842 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ 2,76918 ಮತಗಳನ್ನು ಪಡೆದಿದ್ದಾರೆ.

Update: 2024-06-04 06:16 GMT

Linked news