ತುಮಕೂರು ಲೋಕಸಭಾ ಕ್ಷೇತ್ರತುಮಕೂರು ಲೋಕಸಭಾ ಕ್ಷೇತ್ರದಲ್ಲಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ತುಮಕೂರು ಲೋಕಸಭಾ ಕ್ಷೇತ್ರ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 66,123 ಮತಗಳ ಮುನ್ನಡೆ ಪಡೆದಿದ್ದಾರೆ. ಮತ ಎಣಿಕೆ ಪ್ರಾರಂಭದಿಂದಲೂ ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಸೋಮಣ್ಣ 2,55,656 ಮತ ಪಡೆದಿದ್ದು, ಮುದ್ದಹನುಮೇಗೌಡ 1,89,533 ಮತ ಪಡೆದಿದ್ದಾರೆ.

Update: 2024-06-04 06:17 GMT

Linked news