ಶಿವಮೊಗ್ಗ ಲೋಕಸಭಾ ಚುನಾವಣೆಶಿವಮೊಗ್ಗ ಲೋಕಸಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಶಿವಮೊಗ್ಗ ಲೋಕಸಭಾ ಚುನಾವಣೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ ಕುಮಾರ್ ಅವರಿಗಿಂತ 83,೨೩೨ ಮತಗಳ ಭಾರೀ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬಿ.ವೈ.ರಾಘವೇಂದ್ರ 2,79,588 ಮತಗಳು ಹಾಗೂ ಗೀತಾ ಶಿವರಾಜಕುಮಾರ್ 1,96,336 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ 11,112 ಮತಗಳ ಪಡೆದಿದ್ದಾರೆ.

Update: 2024-06-04 06:19 GMT

Linked news