ಬೆಳಗಾವಿ ಲೋಕಸಭಾ ಕ್ಷೇತ್ರಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಬೆಳಗಾವಿ ಲೋಕಸಭಾ ಕ್ಷೇತ್ರ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. 6,00,838 ಮತಗಳ ಎಣಿಕೆ ಆಗಿದ್ದು, ಬಿಜೆಪಿಯ ಜಗದೀಶ ಶೆಟ್ಟರ್ 84,168 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 3,34,178 ಮತಗಳನ್ನು ಶೆಟ್ಟರ್ ಬಾಚಿಕೊಂಡಿದ್ದಾರೆ. ಕಾಂಗ್ರೆಸ್‌ನ ಮೃಣಾಲ್ ಹೆಬ್ಬಾಳಕರ 2,50,010 ಮತ ಗಳಿಸಿದ್ದಾರೆ.

Update: 2024-06-04 06:19 GMT

Linked news