ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಬಿಜೆಪಿಯ ಯದುವೀರ್ ಭಾರಿ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ

ಬಿಜೆಪಿಯ ಯದುವೀರ್ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು 3 ಲಕ್ಷ ಮತಗಳನ್ನು ಗಳಿಸಿದ್ದಾರೆ. ಅವರು 3,04,365ಮತಗಳನ್ನು ಪಡೆದು 62,966 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ 2,41,399 ಮತಗಳನ್ನು ಪಡೆದಿದ್ದಾರೆ. ಯದುವೀರ್ ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Update: 2024-06-04 06:20 GMT

Linked news