ದಾವಣಗೆರೆ ಲೋಕಸಭಾ ಕ್ಷೇತ್ರಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ದಾವಣಗೆರೆ ಲೋಕಸಭಾ ಕ್ಷೇತ್ರ

ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 3,980 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡಾ.ಪ್ರಭಾ ಮಲ್ಲಿಕಾರ್ಜುನ್ 1,48,446 ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ 1,44,466 ಮತಗಳನ್ನು ಪಡೆದಿದ್ದಾರೆ.

Update: 2024-06-04 06:22 GMT

Linked news