ಮಂಡ್ಯ ಲೋಕಸಭಾ ಕ್ಷೇತ್ರಮಂಡ್ಯ ಲೋಕಸಭಾ ಚುನಾವಣೆ 7ನೇ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಮಂಡ್ಯ ಲೋಕಸಭಾ ಕ್ಷೇತ್ರ

ಮಂಡ್ಯ ಲೋಕಸಭಾ ಚುನಾವಣೆ 7ನೇ ಸುತ್ತಿನ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 1,27,632 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕುಮಾರಸ್ವಾಮಿ 3,24,033 ಮತ ಪಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) 1,96,401 ಮತ ಪಡೆದು ಹಿನ್ನಡೆ ಅನುಭವಿಸಿದ್ದಾರೆ

Update: 2024-06-04 06:23 GMT

Linked news