ಕಲಬುರಗಿ ಲೋಕಸಭಾ ಕ್ಷೇತ್ರಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಕಲಬುರಗಿ ಲೋಕಸಭಾ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು 1,68,592 ಮತಗಳು ಪಡೆದು 7,150 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು 1,61,442 ಮತಗಳು ಪಡೆದಿದ್ದಾರೆ.

Update: 2024-06-04 06:25 GMT

Linked news