ಬಳ್ಳಾರಿ ಲೋಕಸಭಾ ಕ್ಷೇತ್ರಬಳ್ಳಾರಿ ಲೋಕಸಭಾ ಕ್ಷೇತ್ರದಿಂದ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಬಳ್ಳಾರಿ ಲೋಕಸಭಾ ಕ್ಷೇತ್ರ

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ತುಕಾರಾಂ  ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಬಿಜೆಪಿಯ  ಮಾಜಿ ಸಚಿವ ಬಿ ಶ್ರೀರಾಮುಲು ವಿರುದ್ಧ ಜಯಭೇರಿ ಬಾರಿಸಿದ್ದಾರೆ.

Update: 2024-06-04 07:16 GMT

Linked news