ಬೆಳಗಾವಿ ಲೋಕಸಭಾ ಕ್ಷೇತ್ರಬೆಳಗಾವಿ ಲೋಕಸಭಾ ಕ್ಷೇತ್ರದಿಂದ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಬೆಳಗಾವಿ ಲೋಕಸಭಾ ಕ್ಷೇತ್ರ

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

Update: 2024-06-04 07:20 GMT

Linked news