ಹಾವೇರಿ ಲೋಕಸಭಾ ಕ್ಷೇತ್ರಹಾವೇರಿ ಲೋಕಸಭಾ ಕ್ಷೇತ್ರದಿಂದ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಹಾವೇರಿ ಲೋಕಸಭಾ ಕ್ಷೇತ್ರ

ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ಸಿನ ಆನಂದ ಸ್ವಾಮಿ ಗಡ್ಡದೇವರ ಮಠ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

Update: 2024-06-04 07:26 GMT

Linked news