ಕೊಪ್ಪಳ ಲೋಕಸಭಾ ಕ್ಷೇತ್ರಕೊಪ್ಪಳ ಲೋಕಸಭಾ ಕ್ಷೇತ್ರದಿಂದ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಕೊಪ್ಪಳ ಲೋಕಸಭಾ ಕ್ಷೇತ್ರ

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಬಿಜೆಪಿಯ ಡಾ.ಬಸವರಾಜ ಶರಣಪ್ಪ ಕ್ಯಾವಟರ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ

Update: 2024-06-04 07:38 GMT

Linked news