NDAಗೆ ಕಡಿಮೆ ಸ್ಥಾನ: ಫಲಿತಾಂಶ ನೋಡಿ ಹೃದಯಾಘಾತದಿಂದ... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

NDAಗೆ ಕಡಿಮೆ ಸ್ಥಾನ: ಫಲಿತಾಂಶ ನೋಡಿ ಹೃದಯಾಘಾತದಿಂದ ವ್ಯಕ್ತಿ ಸಾವು

ಲೋಕಸಭಾ ಚುನಾವಣೆಯಲ್ಲಿ NDAಗೆ ಕಡಿಮೆ ಸ್ಥಾನ ಹಿನ್ನೆಲೆ ಫಲಿತಾಂಶ ನೋಡಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ ಹಿರೇಮಠ ಎಂಬ ವ್ಯಕ್ತಿ ಮೃತ ದುರ್ದೈವಿ. ಬಿಜೆಪಿ ಅಭಿಮಾನಿಯಾಗಿದ್ದ ಶಿವಪ್ರಕಾಶ್, ಮನೆಯಲ್ಲಿ ಟಿವಿ ನೋಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Update: 2024-06-04 07:49 GMT

Linked news