ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ: ಇತ್ತೀಚಿನ... ... Lok Sabha Election Results 2024 Live: ಇಂಡಿಯಾ ಬ್ಲಾಕ್ (200) ಚೇತರಿಕೆ; ಎನ್‌ಡಿಎ (290) ಮುನ್ನಡೆ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ:  ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎನ್‌ಡಿಎ 46 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷ (ಜೆಎಸ್‌ಪಿ) ಮೈತ್ರಿ ಮಾಡಿಕೊಂಡಿವೆ. ಟಿಡಿಪಿ 39, ಜೆಎಸ್ಪಿ 5 ಹಾಗೂ ಬಿಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ವೈಎಸ್‌ಆರ್‌ಸಿಪಿ ಆಡಳಿತ ವಿರೋಧಿ ಅಲೆಯಿಂದ ಕೇವಲ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Update: 2024-06-04 05:47 GMT

Linked news