ಉತ್ತರಪ್ರದೇಶ: 12 ಗಂಟೆ ಸುಮಾರಿಗೆ ಉತ್ತರ ಪ್ರದೇಶದ 80... ... Lok Sabha Election Results 2024 Live: ಇಂಡಿಯಾ ಬ್ಲಾಕ್ (200) ಚೇತರಿಕೆ; ಎನ್‌ಡಿಎ (290) ಮುನ್ನಡೆ

ಉತ್ತರಪ್ರದೇಶ: 12 ಗಂಟೆ ಸುಮಾರಿಗೆ ಉತ್ತರ ಪ್ರದೇಶದ 80 ಲೋಕಸಭೆ ಸ್ಥಾನಗಳ ಪೈಕಿ 42 ರಲ್ಲಿ ಇಂಡಿಯ ಒಕ್ಕೂಟ ಮುನ್ನಡೆಯಲ್ಲಿದೆ. ಬಿಜೆಪಿಯ ಭದ್ರಕೋಟೆ ಎನ್ನಲಾದ ರಾಜ್ಯದಲ್ಲಿ ಪಕ್ಷ 35 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಸಮಾಜವಾದಿ ಪಕ್ಷ (ಎಸ್‌ಪಿ) 34 ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಜೆಪಿಯ ಮಿತ್ರಪಕ್ಷ ಆರ್‌ಎಲ್‌ಡಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಜಾದ್ ಸಮಾಜ ಪಕ್ಷ (ಕಾನ್ಶಿರಾಮ್) ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. 

2019 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕೇವಲ ಒಂದು ಸ್ಥಾನ, ರಾಯ್ ಬರೇಲಿಯಲ್ಲಿ ಜಯ ಗಳಿಸಿತ್ತು.

Update: 2024-06-04 06:48 GMT

Linked news