ಗುಜರಾತ್:‌ ರಾಜ್ಯದ 25 ಲೋಕಸಭೆ ಸ್ಥಾನಗಳ ಪೈಕಿ... ... Lok Sabha Election Results 2024 Live: ಇಂಡಿಯಾ ಬ್ಲಾಕ್ (200) ಚೇತರಿಕೆ; ಎನ್‌ಡಿಎ (290) ಮುನ್ನಡೆ

ಗುಜರಾತ್:‌ ರಾಜ್ಯದ  25 ಲೋಕಸಭೆ ಸ್ಥಾನಗಳ ಪೈಕಿ ಬಿಜೆಪಿ 23 ರಲ್ಲಿ ಮುನ್ನಡೆ ಸಾಧಿಸಿದೆ. ಬನಸ್ಕಾಂತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆನಿಬೆನ್ ಠಾಕೂರ್ 155 ಮತ ಹಾಗೂ ಪಟಾನ್ ಕ್ಷೇತ್ರದಲ್ಲಿ ಚಂದನ್‌ಜಿ ಠಾಕೂರ್ ಅವರು 5,046 ಮತಗಳ ಮುನ್ನಡೆ ಸಾಧಿಸಿದ್ದಾರೆ.

Update: 2024-06-04 08:48 GMT

Linked news