ದೊಡ್ಡ ತಂಡದಿಂದ ನೇತೃತ್ವ ಸಾಕ್ಷಿದಾರರು ಗುರುತಿಸಿದ... ... Dharmasthala Mass Burial Allegation|ನೇತ್ರಾವತಿ ಸ್ನಾನಘಟ್ಟ ಪ್ರದೇಶದಲ್ಲಿ ಶವಗಳಿಗೆ ಹುಡುಕುತ್ತಿರುವ ಎಸ್‌ಐಟಿ

ದೊಡ್ಡ ತಂಡದಿಂದ ನೇತೃತ್ವ 

ಸಾಕ್ಷಿದಾರರು ಗುರುತಿಸಿದ ಮೊದಲ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ಮಧ್ಯಾಹ್ನ ಸುಮಾರು 12 ಗಂಟೆಗೆ ಆರಂಭಿಸಲಾಯಿತು. ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

Update: 2025-07-29 10:22 GMT

Linked news