ಹಿರಿಯ ಅಧಿಕಾರಿಗಳ ಮಾರ್ಗದರ್ಶನಪುತ್ತೂರು ಉಪವಿಭಾಗಾಧಿಕಾರಿ... ... Dharmasthala Mass Burial Allegation|ನೇತ್ರಾವತಿ ಸ್ನಾನಘಟ್ಟ ಪ್ರದೇಶದಲ್ಲಿ ಶವಗಳಿಗೆ ಹುಡುಕುತ್ತಿರುವ ಎಸ್‌ಐಟಿ

ಹಿರಿಯ ಅಧಿಕಾರಿಗಳ ಮಾರ್ಗದರ್ಶನ

ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಬೆಳ್ತಂಗಡಿ ತಾಲ್ಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ, ಎಸ್ಐಟಿಯ ಅಧಿಕಾರಿಯಾಗಿರುವ ಆಂತರಿಕ ಭದ್ರತಾ ವಿಭಾಗದ ಎಸ್‌.ಪಿ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಸ್ಥಳದಲ್ಲಿದ್ದು ಮಾರ್ಗದರ್ಶನ‌ ಮಾಡುತ್ತಿದ್ದಾರೆ. ವಿಧಿವಿಜ್ಞಾನ ತಂಡದ ಅಧಿಕಾರಿಗಳೂ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗಕ್ಕೆ ತೆರಳಿದ್ದಾರೆ. ಸಾಕ್ಷಿ ದೂರುದಾರನ ಜೊತೆಗೆ ವಕೀಲರ ತಂಡವೂ ಸ್ಥಳದಲ್ಲಿದೆ. 

Update: 2025-07-29 10:52 GMT

Linked news