ತಮಿಳುನಾಡಿನ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಸಿಎಂ ಸಿದ್ದರಾಮಯ್ಯ ಸಾಂತ್ವನ

ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ನನಗೆ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಕರ್ನಾಟಕವು ತಮಿಳುನಾಡಿನ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.


Update: 2025-09-27 18:10 GMT

Linked news