ಕಾಲ್ತುಳಿತ ದುರಂತ: ಸಂತಾಪ ವ್ಯಕ್ತಪಡಿಸಿದ ಮಾಜಿ ಸಿಎಂ ಬೊಮ್ಮಾಯಿ
ತಮಿಳುನಾಡಿನ ಕರೂರಿನಲ್ಲಿ ತಮಿಳು ಚಿತ್ರ ನಟ ವಿಜಯ್ ನಡೆಸಿರುವ ರ‍್ಯಾ ಲಿಸಂದರ್ಭದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣ ಆಘಾತ ತಂದಿದೆ. ಅನೇಕ ಜನ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಆತ್ಮಕ್ಕೆ ದೇವರು ಚಿರ ಶಾಂತಿ ನೀಡಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
Update: 2025-09-27 18:13 GMT