ಕರಾವಳಿಯಲ್ಲಿ ವಿಶೇಷ ಕಾರ್ಯಪಡೆ ಶಾಶ್ವತವಲ್ಲ

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗಾಗಿ ಸರ್ಕಾರ ರಚಿಸಿರುವ ವಿಶೇಷ ಕಾರ್ಯಾಚರಣೆ ಪಡೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಎಲ್ಲರೂ ಶಾಂತಿ, ಸೌಹರ್ದತೆಯಿಂದ ಜೀವನ ನಡೆಸಬೇಕು ಎಂಬುದು ಸರ್ಕಾರದ ಆಶಯ. ಕರಾವಳಿಯಲ್ಲಿ ಸ್ಥಾಪಿಸಿರುವ ವಿಶೇಷ ಕಾರ್ಯಪಡೆ ಶಾಶ್ವತವಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು.

 

Update: 2025-08-12 06:26 GMT

Linked news