ಕೆಲವರು ಧರ್ಮಸ್ಥಳವನ್ನು ಟಾರ್ಗೆಟ್‌ ಮಾಡಿದ್ದಾರೆ: ಸುನೀಲ್‌ ಕುಮಾರ್‌

ಕೆಲವು ಜನರು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿದ್ದಾರೆ. ಇದರಿಂದ ನಮ್ಮ ನಂಬಿಕೆಗೆ ಅಘಾತವಾಗಿದೆ ಎಂದು ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸುನೀಲ್‌ ಕುಮಾರ್‌ ತಿಳಿಸಿದರು.

ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣದ ಕುರಿತು ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದೆ. ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದರು.

 

Update: 2025-08-12 07:28 GMT

Linked news