ಕಾಲ್ತುಳಿತ ದುರಂತ: ನಿಯಮ ರೂಪಿಸಲು ಸದನ ಸಮಿತಿ ರಚಿಸುವಂತೆ ಆಗ್ರಹ

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಿ ನಡೆದ ಕಾಲ್ತುಳಿತ ದುರಂತ ಘಟನೆ ಮತ್ತೊಮ್ಮೆ ಮರುಕಳಿಸಬಾರದು. ಆದ್ದರಿಂದ ಸರ್ಕಾರ ಸದನ ಸಮಿತಿ ರಚಿಸಿ ನಿಯಮಾವಳಿ ರೂಪಿಸಬೇಕೆಂದು ಆರ್.‌ ಅಶೋಕ್‌ ಆಗ್ರಹಿಸಿದರು. 

ಘಟನೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ರಾಜೀನಾಮೆ ನೀಡಬೇಕು ಹಾಗೂ ಸಿಬಿಐ ತನಿಖೆ ನಡೆಸಬೇಕು ಎಂದರು.

 

 

Update: 2025-08-12 11:01 GMT

Linked news