5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ... ... ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್
5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ. ನೀಡಲಿದ್ದೇವೆ:
Update: 2024-07-23 06:28 GMT