ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ವಿತ್ತ... ... ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್
ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್ಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು.
Update: 2024-07-23 07:37 GMT