ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ... ... ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್

ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ.  ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ.

Update: 2024-07-23 07:40 GMT

Linked news