ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75... ... ದೂರದೃಷ್ಟಿಯ ಬಜೆಟ್ ಎಂದ ಮೋದಿ: ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದ ರಾಹುಲ್
ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಸರ್ಕಾರ ಹೆಚ್ಚಿಸಿಸಲಾಗಿದೆ. ಕುಟುಂಬ ಪಿಂಚಣಿ ಮೇಲಿನ ವಿನಾಯಿತಿ ಮಿತಿಯನ್ನು 15 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಈ ಎರಡು ಬದಲಾವಣೆಗಳಿಂದ ನಾಲ್ಕು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಹಣಕಾಸು ಸಚಿವರು ಹೇಳಿದರು.
Update: 2024-07-23 07:46 GMT