ಸೇನಾಪಡೆಗಳ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್‌ , ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್‌) ಜನರಲ್‌ ಅನಿಲ್‌ ಚೌಹಾಣ್‌ ಹಾಗೂ ಸೇನಾ ಪಡೆಗಳ ಮುಖ್ಯಸ್ಥರ ಜೊತೆ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.

ಭಾರತ ಹಾಗೂ ಪಾಕ್‌ ಡಿಜಿಎಂಒಗಳ ಮಾತುಕತೆ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

Update: 2025-05-12 06:39 GMT

Linked news