ಉಗ್ರರ ನೆಲೆಗಳ ಮೇಲೆ ದಾಳಿ ; 50ಕ್ಕೂ ಹೆಚ್ಚು ಉಗ್ರರ ಸಾವು?

 

ಪಾಕಿಸ್ತಾನದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ 50ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವ ಕುರಿತು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಉಗ್ರ ಮಸೂದ್ ಅಜರ್ ನ ಪ್ರಧಾನ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ಪ್ರಧಾನ ಕಚೇರಿ ಹಾಗೂ ಮದರಸಾ ನಾಶವಾಗಿವೆ ಎಂದು ಹೇಳಿವೆ. 

Update: 2025-05-07 03:08 GMT

Linked news