ವಿಧಾನಸಭೆಯಲ್ಲಿ ಒಳಮೀಸಲಾತಿ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಸಲ್ಪಿಸಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯಲ್ಲಿ ಸ್ವಲ್ಪ ಮಾರ್ಪಾಡು ಮಾಡಿ ವರದಿ ಜಾರಿ ಮಾಡಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಭಾಧ್ಯಕ್ಷರನ್ನು ಆಗ್ರಹಿಸಿದರು. ಅವಕಾಶ ಸಿಗದ ಕಾರಣ ಪ್ರತಿಪಕ್ಷದ ಶಾಸಕರು ಸಭಾತ್ಯಾಗ ಮಾಡಿದರು.
Update: 2025-08-20 11:06 GMT