ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸುರಕ್ಷಿತ
ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸುರಕ್ಷಿತ
ಕಾಶ್ಮೀರದಲ್ಲಿ ಕೊಪ್ಪಳದ 20 ಮಂದಿ ಸಿಲುಕಿರುವ ಮಾಹಿತಿ ಇದೆ.. ಸೋಮವಾರ ಕೊಪ್ಪಳದಿಂದ ನಾಲ್ಕು ಕುಟುಂಬಗಳ 20 ಸದಸ್ಯರು ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಇವರೆಲ್ಲ ಉಗ್ರರ ದಾಳಿ ನಡೆದ ಸ್ಥಳದಿಂದ 80 ಕಿಲೋ ಮೀಟರ್ ದೂರದಲ್ಲಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ . ಅವರನ್ನು ಮರಳಿ ಕರೆತರಲು ಸರ್ಕಾರ ಸಿದ್ಧತೆ
Update: 2025-04-23 04:00 GMT