ನಾಗರಿಕರ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ; ಆಂಟೋನಿಯೊ ಗುಟೆರೆಸ್
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ನಾಗರಿಕರ ಮೇಲಿನ ದಾಳಿ ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದ್ದಾರೆ.
Update: 2025-04-23 06:41 GMT