ಕೂದಲೆಳೆಯಲ್ಲಿ ಪಾರಾದ ಮಾಜಿ ಬಳ್ಳಾರಿ ವಿವಿ ಸಿಂಡಿಕೇಟ್ ಸಮಿತಿಯ ಸದಸ್ಯರ ಕುಟುಂಬ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿಯ ಸಂದರ್ಭದಲ್ಲಿ ಜಮ್ಮು ಕಾಶ್ಮೀರ ಪ್ರವಾಸದಲ್ಲಿದ್ದ ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸಿಂಡಿಕೇಟ್ ಸಮಿತಿ ಮಾಜಿ ಸದಸ್ಯ ಟಿ.ಎಂ.ರಾಜಶೇಖರ ಅವರು ಮತ್ತು ಅವರ ಕುಟುಂಬದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
Update: 2025-04-23 06:50 GMT