ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಬಹುಮಾನ ಘೋಷಿಸಿದ್ದಾರೆ. 

Update: 2025-04-23 07:00 GMT

Linked news