ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಕುಟುಂಬಕ್ಕೆ ಸಿ.ಎಂ ಸಾತ್ವನ
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾತ್ವನ ಹೇಳಿದರು. ಶಿವಮೊಗ್ಗದ ಮಂಜುನಾಥರಾವ್ ಅವರ ಪತ್ನಿ ಪಲ್ಲವಿ ಹಾಗೂ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಪತ್ನಿ ಸುಜಾತ ಅವರೊಂದಿಗೆ ಸಿಎಂ ಅವರು ಮಾತನಾಡಿ ಧೈರ್ಯ ಹೇಳಿದರು.
Update: 2025-04-23 07:31 GMT