ಉಗ್ರರ ದಾಳಿ ತುಂಬಾ ನೋವು ತಂದಿದೆ: ಎಚ್.ಡಿ.ದೇವೇಗೌಡ ಸಂತಾಪ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಘಟನೆ ತುಂಬಾ ನೋವು ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರ ಕುಟುಂಬಗಳು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಈ ಘಟನೆಯನ್ನು ಅತ್ಯಂತ ಚಾಣಾಕ್ಷತನದಿಂದ ನಿಭಾಯಿಸುತ್ತಿರುವ ಕೇಂದ್ರ ಸರ್ಕಾರದೊಂದಿಗೆ ನಾನು ಮತ್ತು ನನ್ನ ಪಕ್ಷ ನಿಲ್ಲುತ್ತೇವೆ. ಬಾಹ್ಯಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಮುಖ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
Update: 2025-04-23 08:26 GMT