ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್ ಲಾಡ್
ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸುರಕ್ಷಿತವಾಗಿ ಕರೆತಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್‌ಗೆ ತೆರಳಿದ್ದ ಲಾಡ್ ಅವರು, ಸುಮಾರು 180 ಕನ್ನಡಿಗರನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದಿದ್ದಾರೆ.
ಬೆಳಗಿನ ಜಾವ 3.30ಕ್ಕೆ ಕನ್ನಡಿಗರನ್ನು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದರು.
Update: 2025-04-24 07:56 GMT