ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್​ಸಿ ಮಾರುತಿರಾವ್ ಮುಳೆ‌ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.

Update: 2025-08-10 05:52 GMT

Linked news