ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿ... ... ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿ ಅಂಗಳಕ್ಕೆ

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ (CID) ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಅವರು, ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ.

Update: 2024-03-15 11:00 GMT

Linked news