ಪ್ರಜ್ವಲ್ ವಿರುದ್ಧ 700ಕ್ಕೂ ಹೆಚ್ಚು ಮಹಿಳೆಯರಿಂದ... ... ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ| ಈ ಕ್ಷಣದ ಅಪ್ಡೇಟ್ಸ್...
ಪ್ರಜ್ವಲ್ ವಿರುದ್ಧ 700ಕ್ಕೂ ಹೆಚ್ಚು ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು
ಪ್ರಜ್ವಲ್ ರೇವಣ್ಣ, ಎಚ್‌ಡಿ ರೇವಣ್ಣ ಮತ್ತು ಭಯಾನಕ ಲೈಂಗಿಕ ವೀಡಿಯೊ ಅಪರಾಧಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷರಿಗೆ ಮಹಿಳಾ ಸಂಘಟನೆಯ 700ಕ್ಕೂ ಹೆಚ್ಚು ಮಹಿಳೆಯರು ದೂರು ನೀಡಿದ್ದಾರೆ.
Update: 2024-05-04 09:50 GMT