ಪ್ರಜ್ವಲ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿಎಂ... ... ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ| ಈ ಕ್ಷಣದ ಅಪ್ಡೇಟ್ಸ್...
ಪ್ರಜ್ವಲ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ
ಎಸ್‌ಐಟಿ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Update: 2024-05-04 10:22 GMT